ಆರ್ಜೆಡಿ ಪಕ್ಷದ ಸಂಸ್ಥಾಪಕ ಲಾಲುಪ್ರಸಾದ್ ಯಾದವ್ ಅವರ ಫೇಸ್ಬುಕ್ ಮತ್ತು ಇ-ಮೇಲ್ ಖಾತೆಯನ್ನು ಹ್ಯಾಕ್ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಯಾದವ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಮಾರ್ಚ್ 13 ರಂದು ಹ್ಯಾಕ್ ಮಾಡಿದ್ದರು. ಈ ಕುರಿತು ಯಾದವ ಅವರ ಪುತ್ರನಾದ ಉಪ ಮುಖ್ಯಮಂತ್ರಿ ಸಿಎಂ ತೇಜಸ್ವಿ ಪ್ರಸಾದ್, ಐಪಿಸಿ ಸೆಕ್ಷನ್ 419, 420 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಕುರಿತಂತೆ, ತನಿಖಾಧಿಕಾರಿಗಳಾದ ಎಎಸ್ಪಿ