ನವದೆಹಲಿ : ಇಂದು ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಕಡಿಮೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 79.55 ರೂಪಾಯಿಗಳಾಗಿದೆ. ಡೀಸೆಲ್ ಬೆಲೆಯಲ್ಲಿ 7 ಪೈಸೆ ಇಳಿಕೆಯಾಗುವುದರ ಮೂಲಕ , ಈಗ ಪ್ರತಿ ಲೀಟರ್ ಡೀಸೆಲ್ ಬೆಲೆ 73.78 ರೂಪಾಯಿ ತಲುಪಿದೆ. ಹಾಗೇ ಮುಂಬೈನಲ್ಲೂ ಪೆಟ್ರೋಲ್ ಬೆಲೆಯಲ್ಲಿ ಕ್ರಮವಾಗಿ 20 ಪೈಸೆ ಇಳಿಕೆಯಾಗುವುದರ ಮೂಲಕ