ನವದೆಹಲಿ : ಮೊಘಲ್ ಗಾರ್ಡನ್ಸ್ ಫೆಬ್ರವರಿ 12ರ ಶನಿವಾರದಿಂದ ಮಾರ್ಚ್ 16 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ರಾಷ್ಟ್ರಪತಿ ಭವನ ತನ್ನ ಹೇಳಿಕೆಯಲ್ಲಿ ತಿಳಿಸಿದೆ.ಮುಂಗಡ ಆನ್ಲೈನ್ ಬುಕಿಂಗ್ ಮೂಲಕ ಮಾತ್ರ ಪ್ರವಾಸಿಗರಿಗೆ ಉದ್ಯಾನವನವನ್ನು ನೋಡಲು ಅವಕಾಶ ನೀಡಲಾಗುತ್ತದೆ ಎಂದು ಅದು ಹೇಳಿದೆ. https://rashtrapatisachivalaya.gov.in ಮೂಲಕ ಗಾರ್ಡನ್ ವೀಕ್ಷಣೆಗೆ ಬುಕ್ಕಿಂಗ್ ಮಾಡಬಹುದು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ನವದೆಹಲಿಯಲ್ಲಿ ರಾಷ್ಟ್ರಪತಿ ಭವನದ ವಾರ್ಷಿಕ ‘ಉದ್ಯಾನೋತ್ಸವ’ವನ್ನು ಉದ್ಘಾಟಿಸಿದರು.ಮೊಘಲ್ ಗಾರ್ಡನ್ಸ್