ಸಿಕ್ಕಿಂನ ಡೊಕ್ಲಾಮ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ನಡುವಿನ ಉದ್ರಿಕ್ತ ನಿಲುವಿನ ಹಿನ್ನೆಲೆಯಲ್ಲಿ, ಯೋಗ ಗುರು ಬಾಬಾ ರಾಮದೇವ್, ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಭಾರತೀಯರಿಗೆ ಕರೆ ನೀಡಿದ್ದಾರೆ. ಪಾಕಿಸ್ತಾನದ ಭಯೋತ್ಪಾದಕರನ್ನು ಚೀನಾ ಬಹಿರಂಗವಾಗಿ ಬೆಂಬಲಿಸುತ್ತಿದ್ದು, ಪಾಕಿಸ್ತಾನಕ್ಕೆ ನಾವು ಸರಿಯಾದ ಉತ್ತರವನ್ನು ನೀಡಬೇಕಾಗಿದೆ. ಪಾಕಿಸ್ತಾನ ಆಕ್ರಮಿಸಿಕೊಂಡ ಕಾಶ್ಮೀರವನ್ನು (ಪಿಓಕೆ) ಭಾರತದೊಂದಿಗೆ ವಿಲೀನಗೊಳಿಸಬೇಕಾಗಿದೆ ಮತ್ತು ಎರಡನೆಯದಾಗಿ ಪ್ರತಿಯೊಬ್ಬ ಭಾರತೀಯ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಚೀನಾ ವಿಷಯದಲ್ಲಿ