ಪಾಟ್ನಾ : ಯಾವುದೇ ಧರ್ಮವನ್ನು ಲೆಕ್ಕಿಸದೇ ಪ್ರತಿಯೊಬ್ಬರು ಪರಸ್ಪರ ಗೌರವಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.ಈದ್ ಸಂದರ್ಭದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರಾದರೂ ಅನ್ಯ ಧರ್ಮಕ್ಕೆ ಸೇರಿದವರಾಗಿದ್ದರೂ ಪರಸ್ಪರ ಗೌರವವನ್ನು ಹೊಂದಿರಬೇಕು. ನೀವು ಯಾವುದೇ ಧರ್ಮವನ್ನು ಅನುಸರಿಸಬಹುದು. ಆದರೆ ಪ್ರತಿಯೊಬ್ಬರೂ ಪರಸ್ಪರರ ಧರ್ಮವನ್ನು ಗೌರವಿಸಬೇಕು.ದೇಶದಲ್ಲಿ ಒಂದು ನಿರ್ದಿಷ್ಟ ಧರ್ಮದ ಜನರು ತಮ್ಮ ಭಾವನೆಗಳಿಗೆ ಅನುಗುಣವಾಗಿ ವರ್ತಿಸುತ್ತಾರೆ ಮತ್ತು ಅವರು ತಮ್ಮದೇ ಆದ