ನವದೆಹಲಿ:ಮೇ-20:ಕೇಂದ್ರ ಚುನಾವಣಾ ಆಯೋಗ ನಡೆಸಿದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಯಶಸ್ವಿಯಾಗಿದ್ದು, ಮತಯಂತ್ರದಲ್ಲಿ ಯಾವುದೇ ದೋಷಗಳಿಲ್ಲ. ಅದನ್ನು ತಿರುಚಲು ಸಾಧ್ಯವಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.