ನವದೆಹಲಿ:ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ತಿರುಚಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಸೇರಿದಂತೆ ವಿಪಕ್ಷಗಳು ಆರೋಪಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಇವಿಎಂ ಯಂತ್ರವನ್ನು ಹ್ಯಾಕ್ ಮಾಡಿ ತೋರಿಸುವಂತೆ ಹಾಕಿರುವ ಸವಾಲಿನಲ್ಲಿ ಕೇವಲ 2 ರಾಜಕೀಯ ಪಕ್ಷಗಳು ಮಾತ್ರ ಭಾಗವಹಿಸಿವೆ. ವಿದ್ಯುನ್ಮಾನ ಮತಯಂತ್ರ ಹ್ಯಾಕಥಾನ್ ಸವಾಲಿನಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸಿಸ್ಟ್) ಮತ್ತು ಎನ್ ಸಿಪಿ ಮಾತ್ರ ಭಾಗವಹಿಸಿವೆ. ಎರಡು ಪಕ್ಷಗಳು ಇವಿಎಂ ಪರೀಕ್ಷೆಗೆ ತಲಾ ಮೂವರನ್ನು ಪ್ರತಿನಿಧಿಗಳನ್ನಾಗಿ ಆಯ್ಕೆ