ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳಲ್ಲಿ ಅಕ್ರಮ ನಡೆಯುವ ಸಾಧ್ಯತೆಯಿದೆ ಎಂದು ದೇಶದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಆಯುಕ್ತರಾದ ಎಕೆ ಜೋತಿ ಇವಿಎಂಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದಕ್ಕೆ ನಾನು ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.