ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವರದಿಗಳು ಹರಡಿವೆ. ನಗರದ ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಗೆ ಸತೀಶ್ ಜಾರಕಿಹೊಳಿ ಕಾರಣ ಎನ್ನುವ ಆರೋಪಗಳಿಂದ ಬೇಸತ್ತು ಇತರ ರಾಜಕೀಯ ಪರಕ್ಷಗಳತ್ತ ಮುಖ ಹಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ 2013 ರ ಚುನಾವಣೆಯಲ್ಲಿ ಸೋಲನುಭವಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ. ಎಪಿಎಂಸಿ