ಗೋವಾ ರಾಜ್ಯದಲ್ಲಿ ಪ್ರತಿದಿನ ನಾಲ್ಕು ಮಕ್ಕಳು ಲೈಂಗಿಕ ಕ್ರಿಯೆಗಾಗಿ ಪೀಡಿಸಲಾಗುತ್ತಿದೆ ಎಂದು ಸರಕಾರವೇ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಆದರೆ, ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ನಿರ್ಮಾಪಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.