ನವದೆಹಲಿ : ಈ ಕೊರೊನಾ ಸಮಯದಲ್ಲಿ ಪ್ರಧಾನಿ ಮೋದಿ ಬಗ್ಗೆ ಹಲವಾರು ಟೀಕೆಗಳು ಕೇಳಿಬಂದಿವೆ. ಹಾಗಾಗಿ ಪ್ರಧಾನಿ ಮೋದಿಯನ್ನು ಟೀಕಿಸಿದ ಪೋಸ್ಟ್ ಗಳನ್ನು ಫೇಸ್ ಬುಕ್ ಕೆಲಕಾಲ ಬ್ಲಾಕ್ ಮಾಡಿದೆ. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೌದು. ಕೊರೊನಾ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸುತ್ತಿಲ್ಲವೆಂದು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಲವು ಪೋಸ್ಟ್ ಗಳನ್ನು ಫೇಸ್ ಬುಕ್ ನಲ್ಲಿ ಮಾಡಲಾಗಿತ್ತು. ಆದರೆ ಫೇಸ್ ಬುಕ್ ಆ ಪೋಸ್ಟ್ ಗಳನ್ನು