ಲಕ್ನೋ : ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಅಮಿತ್ ಶಾ, ಪಿಯೂಷ್ ಗೋಯಲ್, ನಿತಿನ್ ಗಡ್ಕರಿ ಹೆಸರಿನ ನಕಲಿ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನು ನೀಡಲಾಗಿದೆ.ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಪ್ರಮಾಣಪತ್ರಗಳನ್ನು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ತಖಾ ತಹಸಿಲ್ನಲ್ಲಿರುವ ಆರೋಗ್ಯ ಕೇಂದ್ರದಿಂದ ನೀಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನು ಗಮನಿಸಿದ ಅಧಿಕಾರಿಯೊಬ್ಬರು ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.ಪ್ರಮಾಣಪತ್ರದಲ್ಲಿ ಕೇಂದ್ರ ಸಚಿವ ಅಮಿತ್ ಶಾ,