ತನ್ನನ್ನು ವಿವಾಹವಾಗಲು ಒಪ್ಪಿಕೊಂಡ ಯುವತಿಯರಿಗೆ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿದ ಆತ, ಆರೋಗ್ಯ ಸರಿಯಿಲ್ಲ ಎಂಬ ನೆಪ ಹೇಳಿ ತನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವಂತೆ ಹೇಳಿ ಅನಾಯಾಸವಾಗಿ ಹಣ ದೋಚಿದ ಆರೋಪಿ ಕಿರಣ್ನನ್ನು ಸೈಬರ್ ಪೋಲಿಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಂಚನೆ ಮಾಡಲು ವ್ಯಕ್ತಿಯೊಬ್ಬ ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾನೆನ್ನುವುದಕ್ಕೆ ಉದಾರಣೆಯಾಗಿ ಒಂದು ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಮುಂಬಯಿಯ ಕಿರಣ್ ಬಾಗ್ವೆ ಎಂಬ ಯುವಕನೊಬ್ಬ ಮದುವೆಯ ಆಮಿಷ ಒಡ್ಡಿ