ಬೆಂಗಳೂರು: ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಕುಟುಂಬಸ್ಥರೇ ಆಕೆಯನ್ನು ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಎರಡು ವರ್ಷದ ವಿಶೇಷ ಚೇತನ ಹೆಣ್ಣು ಮಗುವನ್ನು ಕುಟುಂಬಸ್ಥರೇ ಹತ್ಯೆ ಮಾಡಿದ್ದಾರೆ. ಸಮೀಪದ ಬಾವಿಯಲ್ಲಿ ಮಗುವಿನ ಮೃತದೇಹ ನೋಡಿದ ನೆರೆಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಂದೆ-ತಾಯಿ ಕೆಲಸ ಮಾಡುತ್ತಿದ್ದರು. ಆದರೆ ಆ ಹಣ ಮಗುವಿನ ಚಿಕಿತ್ಸೆಗೆ ಸಾಕಾಗುತ್ತಿರಲಿಲ್ಲ. ಮಾರ್ಚ್ 8 ರಂದು ಮಗುವನ್ನು ಬಾವಿಗೆಸೆದು ಹತ್ಯೆ ಮಾಡಿದ ಅಜ್ಜಿ ಮತ್ತು ಮುತ್ತಜ್ಜಿ