ಗೋರಖ್ ಪುರ : ಮರ್ಯಾದೆಗೆ ಹೆದರಿ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಆಕೆಯ ಕುಟುಂಬ ಸದಸ್ಯರು ಸೇರಿ ಜೀವಂತವಾಗಿ ಸುಟ್ಟ ಘಟನೆ ಗೋರಖ್ ಪುರದಲ್ಲಿ ನಡೆದಿದೆ. ಮಹಿಳೆ ಅನ್ಯ ಧರ್ಮದ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಕುಟುಂಬಸ್ಥರು ಸಂಬಂಧ ಮುರಿದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆಯ ತಂದೆ, ಸಹೋದರ, ಸೋದರಮಾವ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೈಕಾಲು