ನವದೆಹಲಿ : ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭವು ಇಂದು ಸಂಸತ್ತಿನಲ್ಲಿ ನಡೆದಿದೆ.ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೋವಿಂದ್ ಅವರು, ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.ಬಳಿಕ