ಕಂದಾಯ ಇಲಾಖೆ ಅಧಿಕಾರಿಗಳ ಭ್ರಷ್ಟಾಚಾರದಿಂದ ಬೇಸತ್ತ ರೈತರಿಬ್ಬರು ಟಿಆರ್`ಎಸ್ ಶಾಸಕನ ಕಚೇರಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣ ರಾಜ್ಯದ ಕರೀಂನಗರದಲ್ಲಿ ನಡೆದಿದೆ. ಟಿಆರ್`ಎಸ್ ಶಾಸಕ ರಸಮಾಯಿ ಬಾಲಕೃಷ್ಣನ್ ಕಚೇರಿ ಮುಂದೆ ಈ ಘಟನೆ ನಡೆದಿದೆ. 25 ವರ್ಷದ ಶ್ರೀನಿವಾಸ್ ಮತ್ತು 23 ವರ್ಷದ ಪರಶುರಾಮುಲು ಆತ್ಮಹತ್ಯೆಗೆ ಯತ್ನಿಸಿದ ರೈತರು. ಗಂಭೀರ ಗಾಯಗೊಂಡಿರುವ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ರೈತರಾದ ಶ್ರೀನಿವಾಸ್ ಮತ್ತು ಪರಶುರಾಮ್ ಬಡ ರೈತರ