ನವದೆಹಲಿ : ಸೋಮವಾರ ಸಂಜೆ ರೈತನಾಯಕರು ಐದು ತಾಸುಗಳ ಬೃಹತ್ ಸಭೆ ನಡೆಸಿದ್ದರು. ಪಂಜಾಬ್ ಮತ್ತು ಹರ್ಯಾಣಾ ರೈತರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅವರನ್ನು ಭಾರತದ ಭಾಗವಲ್ಲ ಎಂಬಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ರೈತ ಮುಖಂಡರು ಇಂದು ದೆಹಲಿ ಚಲೋಗೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರ ವಿರುದ್ದ ರೈತರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು ದೆಹಲಿ ಚಲೋ ಹೆಸರಿನಲ್ಲಿ ರಾಜಧಾನಿಗೆ ಮುತ್ತಿಗೆ ಹಾಕಲಿದ್ದಾರೆ. ರೈತರ ಪ್ರತಿಭಟನೆಯನ್ನು ಎದುರಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಇಡೀ ದೆಹಲಿಯಲ್ಲಿ