ಮುಂಗಾರು ಅಧಿವೇಶನದ ವೇಳೆ ಸಂಸತ್ ಭವನದ ಮುಂದೆ ವಿವಾದಾತ್ಮಕ ಕೃಷಿ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಪ್ರತಿದಿನ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.