ಫಿಲಿಭಿತ್ : ತಂದೆ ಮಗ ಸೇರಿ ತಮ್ಮ ಪ್ರತಿಸ್ಪರ್ಧಿಯನ್ನು ಜೈಲಿನಿಂದ ಬಿಡಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಫಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ. ತಂದೆ ಮತ್ತು ಮಗ ತಮ್ಮ ಪ್ರತಿಸ್ಪರ್ಧಿಯಾಗಿದ್ದ ವ್ಯಕ್ತಿಯನ್ನು ಕೊಲ್ಲಲು ಹಲವು ಬಾರಿ ಪ್ರಯತ್ನಿಸಿ ವಿಫಲರಾಗಿದ್ದರು. ಆದರೆ ಬಳಿಕ ಆತ ಯಾವುದೋ ಪ್ರಕರಣದ ಹಿನ್ನಲೆಯಲ್ಲಿ ಜೈಲು ಸೇರಿದ ಕಾರಣ ಆತನಿಗೆ ಜಾಮೀನು ನೀಡಿ ಬಿಡುಗಡೆ ಮಾಡಿ ಅಪಹರಿಸಿ ಕೊಲೆ ಮಾಡಿದ್ದಾರೆ.ಈ ಬಗ್ಗೆ ಮೃತ ವ್ಯಕ್ತಿಯ ಪತ್ನಿ ಪೊಲೀಸರಿಗೆ