ಲಕ್ನೋ : ಮದ್ಯ ಸೇವಿಸಿದ್ದಕ್ಕೆ ಅವಮಾನಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಗೆ ಕೆಲವೇ ಗಂಟೆಗಳು ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.ಸುನೀಲ್ ಕುಮಾರ್ ದ್ವಿವೇದಿ (58) ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಲಕ್ನೋದ ಹೊರವಲಯದಲ್ಲಿರುವ ಮೋಹನ್ಲಾಲ್ಗಂಜ್ ಪ್ರದೇಶದ ಟಿಕ್ರಾಸಾನಿ ಗ್ರಾಮದ ತನ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮದುವೆಗೆ ಬಂದಿದ್ದ ಸಂಬಂಧಿಕರು ಕೋಣೆಗೆ ಹೋಗಿ ನೋಡಿದಾಗ ಸುನೀಲ್ ಕುಮಾರ್ ಶವವಾಗಿ ಪತ್ತೆ ಆಗಿದ್ದಾನೆ.ಸುನೀಲ್ ಕುಮಾರ್ ತನ್ನ