ಕೃಷಿಕಾರ್ಮಿಕನಾಗಿರುವ ರಕ್ತು ಪ್ರಸಾದ್ ಎಂಬ ಪಾಪಿ ತಂದೆಯೇ ಈ ದುಷ್ಕೃತ್ಯವನ್ನೆಸಗಿದ್ದು , ಮೃತಳ ಗಂಡ ನೀಡಿದ ದೂರಿನ ಆಧಾರದ ಮೇಲೆ ಮೀನಾಪುರ ಠಾಣೆಯ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ತನ್ನ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ನಿರಾಕರಿಸಿದ ವಿವಾಹಿತ ಮಗಳನ್ನು ಹುಲ್ಲು ಕತ್ತರಿಸುವ ಕಟ್ಟರ್ನಿಂದ ಸ್ವಂತ ತಂದೆಯೇ ಕತ್ತರಿಸಿ ಹಾಕಿದ ಘಟನೆ ಮುಜಪ್ಪರ್ನಗರದ ಮುಸ್ತಫಾಗಂಜ್ ಎಂಬ ಹಳ್ಳಿಯಲ್ಲಿ ನಡೆದಿದೆ.