ಬೆಂಗಳೂರು : ಬೆಂಗಳೂರಿನಲ್ಲಿ 68 ವರ್ಷದ ಪಾದ್ರಿಯೊಬ್ಬರು ದೇವಾಲಯದ ಆವರಣದೊಳಗಿನ ಮಗಳ ನಿವಾಸದಲ್ಲಿ 10 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ಈತ ತನ್ನ ಅಳಿಯನ ಅನುಪಸ್ಥಿತಿಯಲ್ಲಿ ದೇವಾಲಯವನ್ನು ನೋಡಿಕೊಳ್ಳುತ್ತಿದ್ದ. ಆ ವೇಳೆ ದೇವಾಲಯದ ಹೊರಗೆ ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿಗಳನ್ನು ನೀಡುವ ನೆಪದಲ್ಲಿ ಆಮಿಷಯೊಡ್ಡಿ ಬಳಿಕ ದೇವಾಲಯದ ಆವರಣದೊಳಗಿನ ಮಗಳ ನಿವಾಸಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳನ್ನು ಹುಡುಕುತ್ತ