ಪಾಟ್ನಾ : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಗಳನ್ನು ಕೊಲ್ಲಲು ದುಷ್ಕರ್ಮಿಗಳಿಗೆ ಸುಪಾರಿ ನೀಡಿದ್ದ ಬಿಹಾರದ ಮಾಜಿ ಶಾಸಕನೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಮರ್ಯಾದಾ ಹತ್ಯೆ ನಡೆಸಲು ಮಾಜಿ ಶಾಸಕ ಸುರೇಂದ್ರ ಶರ್ಮಾ ಅವರು 20 ಲಕ್ಷ ರೂ. ನೀಡಿರುವುದಾಗಿ ಸುಪಾರಿ ಕಿಲ್ಲರ್ಸ್ ಸತ್ಯ ಬಾಯ್ಬಿಟ್ಟ ಹಿನ್ನೆಲೆ ಇದೀಗ ಸುರೇಂದ್ರ ಶರ್ಮಾರನ್ನು ಬಂಧಿಸಿರುವುದಾಗಿ ಪಾಟ್ನಾದ ಹಿರಿಯ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್ ಹೇಳಿದ್ದಾರೆ. ಶ್ರೀ ಕೃಷ್ಣ ಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ