ಹೈದರಾಬಾದ್: 13 ವರ್ಷದ ಬಾಲಕಿಯೊಬ್ಬಳು ಮರ್ಯಾದಾ ಹತ್ಯೆಗೆ ಬಲಿಯಾದ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. ಹುಡುಗನೊಂದಿಗೆ ಸ್ನೇಹದಿಂದ ಇದ್ದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಮಗಳನ್ನು ಕೊಲೆ ಮಾಡಿ ಬೆಂಕಿ ಹಚ್ಚಿ ಮೃತದೇಹ ಸುಟ್ಟು ಹಾಕಿದ್ದ ತಂದೆ ನಂತರ ಇದೊಂದು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದ. ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಹತ್ಯೆಗೀಡಾಗಿರುವುದು ಪತ್ತೆಯಾಗಿದೆ. ಮೃತಳನ್ನು ರಾಧಿಕಾ ಎಂದು ಗುರುತಿಸಲಾಗಿದ್ದು, ಆಕೆ 7 ನೇ