ಮುಂಬೈ : 14 ವರ್ಷದ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 45 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವಾರ ಬಾಲಕಿಯ ತಾಯಿ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.ಆರೋಪಿಯು ಎಚ್ಐವಿ ರೋಗ ಹೊಂದಿದ್ದಾನೆ. ಇದೀಗ ಆತನಿಂದ ಬಾಲಕಿಗೂ ಸೋಂಕು ತಗುಲಿದೆಯೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.