ಮುಂಬೈ : 16 ವರ್ಷದ ಹುಡುಗಿಯೊಬ್ಬಳು ತನ್ನ ತಂದೆ ಹಾಗೂ ಸಹೋದರ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರ ವೆಸಗಿರುವುದಾಗಿ ಆರೋಪಿಸಿದ್ದಾಳೆ. ಸದ್ಯ ಪೊಲೀಸರು ತಂದೆ ಹಾಗೂ ಮಗ ಇಬ್ಬರನ್ನು ಬಂಧಿಸಿದ್ದಾರೆ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಶಿಕ್ಷಕಿ ಮತ್ತು ಪ್ರಾಂಶುಪಾಲರ ಬಳಿ ಈ ವಿಚಾರವನ್ನು ಹೇಳಿಕೊಂಡಾಗ ಸತ್ಯ ಬಹಿರಂಗಗೊಂಡಿದೆ. ನಂತರ ಶಾಲಾ ಅಧಿಕಾರಿಗಳು ಎನ್ಜಿಒ ಸಂಪರ್ಕಿಸಿದ್ದು, ಪೊಲೀಸರಿಗೆ ಘಟನೆ ಕುರಿತಂತೆ ದೂರು ದಾಖಲಿಸುವಂತೆ