ನವದೆಹಲಿ: ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗುವ ಘಟನೆಗಳು ಇತ್ತೀಚೆಗೆ ವ್ಯಾಪಕವಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ. 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಕಳೆದ ಕೆಲವು ವರ್ಷಗಳಿಂದ ತಂದೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದ ಘಟನೆ ಬೆಳಕಿಗೆ ಬಂದಿದೆ. ವಿಪರ್ಯಾಸವೆಂದರೆ ಈ ಯುವತಿ ತನ್ನ ಪ್ರಿಯಕರನ ಜತೆ ಮನೆ ಬಿಟ್ಟು ಓಡಿಹೋದ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗಲೇ ಘಟನೆ ಬೆಳಕಿಗೆ ಬಂದಿರುವುದು.ಪ್ರಿಯಕರನ ಜತೆ ಓಡಿ ಹೋಗಿದ್ದ ಸಂತ್ರಸ್ತ ಯುವತಿಯನ್ನು