ಲೈಂಗಿಕ ಕ್ರಿಯೆಯಲ್ಲಿ ತೊಡಗಲು ನಿರಾಕರಿಸಿದ ವಿವಾಹಿತ ಮಗಳನ್ನು ಹುಲ್ಲು ಕತ್ತರಿಸುವ ಕಟ್ಟರ್ನಿಂದ ಸ್ವಂತ ತಂದೆಯೇ ಕತ್ತರಿಸಿ ಹಾಕಿದ ಘಟನೆ ಮುಜಪ್ಪರ್ನಗರದ ಮುಸ್ತಫಾಗಂಜ್ ಎಂಬ ಹಳ್ಳಿಯಲ್ಲಿ ನಡೆದಿದೆ. ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಎರಡು ವರ್ಷಗಳ ಹಿಂದಾದ ತನ್ನ ಪತ್ನಿಯ ಸಾವು ಕೂಡ ಆತ್ಮಹತ್ಯೆಯಲ್ಲ ತಾನೇ ಕೊಂದಿದ್ದು ಎಂದು ಸಹ ಒಪ್ಪಿಕೊಂಡಿದ್ದಾನೆ. ಆರೋಪಿಯ ಮಗಳು ಕಳೆದ ನಾಲ್ಕು ತಿಂಗಳ ಹಿಂದೆ ಪಕ್ಕದೂರಿನ ಒಂದು ಸಣ್ಣ ಅಂಗಡಿ ಮಾಲೀಕನನ್ನು ಮದುವೆಯಾಗಿದ್ದಳು.