ಪಂಜಾಬ್ : ಮಗಳ ರಕ್ಷಣೆ ಮಾಡಬೇಕಾಗಿದ್ದ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಆದಕಾರಣ ಆಕೆ ಗರ್ಭ ಧರಿಸಿದ್ದಾಳೆ. ಅಲ್ಲಿನ ಮಹಿಳಾ ಸಂಘಟನೆ ಸದಸ್ಯೆಯೊಬ್ಬಳಿಗೆ ಬಾಲಕಿ 7 ತಿಂಗಳ ಗರ್ಭಿಣಿ