ಸಹರಣಪುರ್: ಉತ್ತರಪ್ರದೇಶದ ಸಹರಣಪುರ್ ಜಿಲ್ಲೆಯಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹಿಳೆಯೊಬ್ಬರು ತಾನು ಹಾಕಿದ ಮತವೇ ಕಾಣೆಯಾಗಿದೆ.ಇದೊಂದು ವಂಚನೆಯಾಗಿದೆ ಎಂದು ದೂರಿದ್ದಾರೆ.