ನವದೆಹಲಿ: ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವ ಮೊದಲು ಕಾಂಗ್ರೆಸ್ ನಾಯಕರು ಭೂರಿ ಭೋಜನ ಸವಿಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೊಟ್ಟಿದೆ.