ಪಾಟ್ನಾ : ಅಪರೂಪದ ವೈದ್ಯಕೀಯ ಸ್ಥಿತಿಯಲ್ಲಿ, ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವುದು ಕಂಡುಬಂದಿದೆ. ಹೊಟ್ಟೆ ಉಬ್ಬರ ಮತ್ತು ಮೂತ್ರ ವಿಸರ್ಜನೆಯ ವೇಳೆ ಮಗುವಿಗೆ ಸಮಸ್ಯೆ ಆಗುತ್ತಿದ್ದ ಕಾರಣ ನವಜಾತ ಶಿಶುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಇದು ತಿಳಿದುಬಂದಿದೆ. ವೈದ್ಯರ ತಂಡವು ಹಲವಾರು ಪರೀಕ್ಷೆಗಳನ್ನು ನಡೆಸಿದ,ಬಳಿಕ ಅವರು ನವಜಾತ ಶಿಶಿವು ‘ಭ್ರೂಣದ ಒಳಗೆ ಭ್ರೂಣ’ ದ ಸಮಸ್ಯೆಯಿಂದ ಬಳಲುತ್ತಿದೆ ಎಂದು ಕಂಡುಕೊಂಡಿದ್ದಾರೆ.ನವಜಾತ ಶಿಶುವನ್ನು ಶಸ್ತ್ರಚಿಕಿತ್ಸೆಗಾಗಿ