ನವದೆಹಲಿ: ಕಳೆದ 1942 ರಲ್ಲಿ ದೇಶದ ರಾಷ್ಟ್ರೀಯ ಕಾಂಗ್ರೆಸ್ ಬ್ರಿಟಿಷರ್ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದಾಗ ಕೆಲ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪರೋಕ್ಷವಾಗಿ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದರು.