2016-17ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್(ಐಟಿಆರ್) ಸಲ್ಲಿಸಲು ಇಂದೇ ಕಡೆಯ ದಿನವಾಗಿದ್ದು, ಈ ಗಡುವನ್ನು ವಿಸ್ತರಿಸುವ ಯಾವುದೇ ಯೋಚನೆ ನಮ್ಮ ಮುಂದೆ ಇಲ್ಲ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ರಿಟರ್ನ್ಸ್ ಫೈಲ್ ಮಾಡಲು ಜುಲೈ 31 ಅಂದರೆ ಇಂದೇ ಕೊನೆಯ ದಿನವಾಗಿದ್ದು, ಇದನ್ನು ವಿಸ್ತರಿಸುವ ಯೋಚನೆ ಇಲ್ಲ. ಇಲಾಖೆಗೆ ಈಗಾಗಲೇ 2 ಕೋಟಿ ಐಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಉಳಿದವರು ನಿಗದಿತ ಅವಧಿಯಲ್ಲೇ ಫೈಲ್ ಮಾಡಬೇಕು