ನವದೆಹಲಿ: ಹೈಕೋರ್ಟ್ಗಳಲ್ಲಿನ ದೊಡ್ಡ ಹುದ್ದೆಗಳು ಖಾಲಿ ಇರುವುದರಿಂದ ಜನರಿಗೆ ಸಮಸ್ಯೆಗಳಾಗುತ್ತಿವೆ. ಜನರಿಗೆ ಸಮಸ್ಯೆಯಾದರೆ, ನಿಮಗೂ ತೊಂದರೆಯಾಗುತ್ತದೆ , ಬೇಗನೆ ಹೈಕೋರ್ಟ್ಗಳ ಕಾರ್ಯವಿಧಾನದ ಸಮಸ್ಯೆಯನ್ನು ಪರಿಹರಿಸಿ ಸುಪ್ರೀಂ ಹೇಳಿದೆ. ಉನ್ನತ ನ್ಯಾಯಲಯಗಳಲ್ಲಿ(High Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಕೇಂದ್ರ ಸರ್ಕಾರ ತೋರಿಸುತ್ತಿರುವ ನಿರ್ಲಕ್ಷ್ಯದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಈಗಾಗಲೆ ಹಲವು ಹೈ ಕೋರ್ಟ್ ಗಳಲ್ಲಿ ಶೇಕಡ 40ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಅದನ್ನು ಭರ್ತಿ ಮಾಡದೇ