ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕ ಕಡಿತ ಹಾಗೂ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ರಸಗೊಬ್ಬರಿಗಳಿಗೆ ಸಬ್ಸಿಡಿ ಸೇರಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ 5 ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ದೇಶದ ಜನತೆಗೆ ಸ್ವಲ್ಪ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಪೆಟ್ರೋಲ್ ಮೇಲಿನ ಲೀಟರ್ ಗೆ 8 ರೂ.ಮತ್ತು ಡೀಸೆಲ್ ಮೇಲೆ ಲೀಟರ್ ಗೆ 6 ರೂ.