ಕೊಲೊಂಬೋ : ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೆರವು ನೀಡಿದ ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಅಧ್ಯಕ್ಷ, ಆಹಾರ ಮತ್ತು ಔಷಧಿ ಸೇರಿದಂತೆ ಅಗತ್ಯ ಸರಕುಗಳ ಆಮದುಗಾಗಿ ಯುಡಿಎಸ್ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ಒದಗಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.ಈ ವರ್ಷ ಶ್ರೀಲಂಕಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು