ಗುವಹಾಟಿ : ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸದ್ಗುರು ಜಗ್ಗಿ ವಾಸುದೇವ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ವಾಹನ ಚಲಾಯಿಸಿದರು ಎಂಬ ಕಾರಣಕ್ಕೆ ಅವರಿಬ್ಬರ ವಿರುದ್ಧ ಉದ್ಯಾನವನದ ಹತ್ತಿರದ ಎರಡು ಗ್ರಾಮಗಳ ಇಬ್ಬರು ನಿವಾಸಿಗಳು ದೂರು ದಾಖಲಿಸಿದ್ದಾರೆ.ಕಾಜಿರಂಗ