ಜಾರ್ಖಂಡ್ : ಮಗ ಸಲಿಂಗಕಾಮಿಯಾಗಿದ್ದ ಕಾರಣ ಸೊಸೆಗೆ ತನ್ನ ಜೊತೆ ಸಂಬಂಧ ಬೆಳೆಸುವಂತೆ ಜಾರ್ಖಂಡ್ ನ ಮಾಜಿ ಡಿಜಿಪಿ ಡಿಕೆ ಪಾಂಡೆ ಒತ್ತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಾರ್ಖಂಡ್ ನ ಮಾಜಿ ಡಿಜಿಪಿ ಡಿಕೆ ಪಾಂಡೆ ವಿರುದ್ಧ ಅವರ ಸೊಸೆಯೇ ಈ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರ ಸೊಸೆ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.ಡಿಕೆ ಪಾಂಡೆ ಡಿಜಿಪಿಯಾಗಿದ್ದ ವೇಳೆ ಮಹಿಳೆಯರ ಸುರಕ್ಷತೆಗಾಗಿ ಹಾಗೂ