ದುಬೈ : ದುಬೈನ ದೇರಾ ಬುರ್ಜ್ ಮುರಾರ್ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 16 ಮಂದಿ ಜನರು ಸಾವನ್ನಪ್ಪಿದ್ದಾರೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ಸಮೀಪವಿರುವ ಕಟ್ಟಡದ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂಲಗಳ ಪ್ರಕಾರ ಕೇರಳ ಮತ್ತು ತಮಿಳುನಾಡಿನ ತಲಾ ಇಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ರಿಜೇಶ್ (38) ಮತ್ತು ಅವರ ಪತ್ನಿ ಜಿಶಿ (32) ಹಾಗೂ ಇನ್ನಿಬ್ಬರು