ತಿರುವನಂತಪುರ : ಮನೆಗೆ ಬೆಂಕಿ ತಗುಲಿ 8 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಕೇರಳದ ವರ್ಕಲಾದಲ್ಲಿ ನಡೆದಿದೆ.ಪ್ರತಾಪನ್(62), ಶೆರ್ಲಿ(53), ಅಭಿರಾಮಿ(25), ಅಖಿಲ್(29) ಹಾಗೂ ರಿಯಾನ್(8ತಿಂಗಳು) ಮೃತ ಪಟ್ಟಿದ್ದಾರೆ. ವರ್ಕಳದಲ್ಲಿ ಪ್ರತಾಪನ್ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ತಡರಾತ್ರಿ ಈ ದುರ್ಘಟನೆ ನಡೆದಿದೆ.ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ನೆರೆಹೊರೆಯವರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತೀವ್ರ ಗಾಯಗೊಂಡಿದ್ದ ಪ್ರತಾಪನ್ ಅವರ ಹಿರಿಯ