ನವದೆಹಲಿ: ಇಂದು ಬೆಳ್ಳಂ ಬೆಳಿಗ್ಗೆ ಸಂಸತ್ತಿಗೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.