ಢಾಕಾ : ಬಾಂಗ್ಲಾದೇಶದ ನದಿಯೊಂದರಲ್ಲಿ ಪ್ರಯಾಣಿಕರು ಮತ್ತು ಸರಕುಗಳನ್ನು ಸಾಗಿಸುತ್ತಿದ್ದ ಹಡಗಿಗೆ ಬೆಂಕಿಹೊತ್ತಿಕೊಂಡ ಪರಿಣಾಮ ಸುಮಾರು 32 ಮಂದಿ ದುರ್ಮರಣಕ್ಕೀಡಾಗಿದ್ದಾರೆ.ರಾಜಧಾನಿ ಢಾಕಾದಿಂದ 250 ಕಿಲೋಮೀಟರ್ ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು 500 ಜನ ಪ್ರಯಾಣಿಕರು ಇದ್ದರು.ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ