ನವದೆಹಲಿ : ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಪ್ರಧಾನಿ ಮೋದಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ಮುಂಜಾನೆ 3.15ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 13 ಜನ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡಿದ್ದರು.ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಜನರ ಪೈಕಿ 13 ಜನ ಸಾವನಪ್ಪಿದ್ದಾರೆ. ಗಾಯಗೊಂಡವರಿಗೆ ಪ್ರಧಾನಿ ಮೋದಿ ಅವರು 50ಸಾವಿರ ರೂ.,