ಲಿಮಾ : ದಕ್ಷಿಣ ಪೆರುವಿನ ಚಿನ್ನದ ಗಣಿಯಲ್ಲಿ ಬೆಂಕಿ ಅವಘಡ ಸಂಭವಿಸಿ, 27 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೆರುವಿಯನ್ ಅಧಿಕಾರಿಗಳು ವರದಿ ಮಾಡಿದ್ದಾರೆ.