ದೆಹಲಿ: ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆ, ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 18ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ ಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದೆಹಲಿ ಬಿಜೆಪಿ ಘಟಕದಿಂದ ತಲಾ 50 ಸಾವಿರ ರೂ ಆರ್ಥಿಕ ನೆರವನ್ನು ನೀಡಲಾಗಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ವತಿಯಿಂದ ತನಿಖೆ ಮುಂದುವರಿದೆ. ತಾಜಾ