ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಮಂತ್ರಿ ಕಚೇರಿಯ ಎರಡನೇ ಮಹಡಿಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ. ಬೆಳಗಿನ ಜಾವ 3.45 ರ ಸುಮಾರಿಗೆ ಪ್ರಧಾನ ಮಂತ್ರಿ ಕಾರ್ಯಾಲಯ ಎರಡನೇ ಮಹಡಿಯ ಕೊಠಡಿ ಸಂಖ್ಯೆ 242 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಮಾಧ್ಯಮ ವರದಿ ಮಾಡಿದೆ.ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, 20 ನಿಮಿಷದೊಳಗೆ ಪರಿಸ್ಥಿತಿಯನ್ನು