ರಷ್ಯಾ : ಪರ್ಮ್ ಕ್ರೈ ಪ್ರದೇಶದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ (PSU) ಸೋಮವಾರ ಬೆಳಿಗ್ಗೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ಆರ್ ಟಿ ನ್ಯೂಸ್ ವರದಿ ಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿಯು ಪಿಎಸ್ ಯುನ ಕಟ್ಟಡವೊಂದರಲ್ಲಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಕೆಲವು ವಿದ್ಯಾರ್ಥಿಗಳು ದಾಳಿಕೋರನಿಂದ ತಪ್ಪಿಸಲು