ಗಾಂಧಿನಗರ : ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ.ಅಬ್ಬರದ ಪ್ರಚಾರದ ಬಳಿಕ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, 89 ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮೋದಿ ತವರು ರಾಜ್ಯದಲ್ಲಿ ಈ ಬಾರಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತವರು